ಭಾರತೀಯ ರಿಸರ್ವ್ ಬ್ಯಾಂಕ್ ಆರ್ಥಿಕ ಪರಿಷ್ಕರಣೆ ಮುಂದಿವರುವಂತೆಯೇ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 55 ಪಾಯಿಂಟ್ಗಳ ಕುಸಿತ ಕಂಡಿದೆ. ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 485.06 ಪಾಯಿಂಟ್ಗಳ ಏರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 55.20 ಪಾಯಿಂಟ್ಗಳ ಕುಸಿತ ಕಂಡು 28,127.37 ಅಂಕಗಳಿಗೆ ತಲುಪಿದೆ. ಎಫ್ಎಂಸಿಜಿ, ತಂತ್ರಜ್ಞಾನ, ಐಟಿ, ರಿಯಲ್ಟಿ ಮತ್ತು ಬಂಡವಾಳ