ದೇಶದ ಆರ್ಥಿಕ ಚೇತರಿಕೆ ಶೇ.7.1 ಕ್ಕೆ ಕುಸಿತ ಕಂಡಿದ್ದರೂ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 66 ಪಾಯಿಂಟ್ಗಳ ಚೇತರಿಕೆ ಕಂಡಿದೆ. ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 669.92 ಪಾಯಿಂಟ್ಗಳ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 66.36 ಪಾಯಿಂಟ್ಗಳ ಕುಸಿತ ಕಂಡು 28,518.53 ಅಂಕಗಳಿಗೆ ತಲುಪಿದೆ. ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ