ಮೂಲಸೌಕರ್ಯ ಕ್ಷೇತ್ರದ ಚೇತರಿಕೆಯ ವಹಿವಾಟಿನಿಂದಾಗಿ ಪ್ರೇರಣೆಗೊಂಡ ಹೂಡಿಕೆದಾರರು ಶೇರುಗಳು ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನಲ್ಲಿ 67 ಪಾಯಿಂಟ್ಗಳ ಏರಿಕೆ ಕಂಡಿದೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 205.48 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 66.94 ಪಾಯಿಂಟ್ಗಳ ಏರಿಕೆ ಕಂಡು 28,070.06 ಅಂಕಗಳಿಗೆ ತಲುಪಿದೆ. ಎಫ್ಎಂಸಿಜಿ, ಬಂಡವಾಳ ವಸ್ತುಗಳು, ವಾಹನೋದ್ಯಮ, ಹೆಲ್ತ್ಕೇರ್ ಮತ್ತು ಬ್ಯಾಂಕಿಂಗ್ ಶೇರುಗಳು