ಏಷ್ಯಾ ಮಾರುಕಟ್ಟೆಗಳ ಭರ್ಜರಿ ವಹಿವಾಟು ಮತ್ತು ಹೂಡಿಕೆದಾರರು ಶೇರುಗಳ ಖರೀದಿಗೆ ನಿರಾಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 85 ಪಾಯಿಂಟ್ಗಳ ಏರಿಕೆ ಕಂಡಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 224.03 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 84.81 ಪಾಯಿಂಟ್ಗಳ ಏರಿಕೆ ಕಂಡು 27,920.72 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 24.60