ಮುಂಬೈ: ಜಾಗತಿಕ ಮಾರುಕಟ್ಟೆಗಳ ಬೆಳವಣಿಗೆಗಳ ಬಗ್ಗೆ ಹೂಡಿಕೆದಾರರು ಎಚ್ಚರಿಕೆಯ ವಹಿವಾಟಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 71.49 ಪಾಯಿಂಟ್ಗಳ ಏರಿಕೆ ಕಂಡಿದೆ.