ಮುಂಬೈ: ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಹೆಚ್ಚಳಗೊಳಿಸಿದ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ 17 ತಿಂಗಳ ಗರಿಷ್ಠ ಏರಿಕೆ ಕಂಡು 446 ಪಾಯಿಂಟ್ಗಳಿಗೆ ತಲುಪಿದೆ