ಮುಂಬೈ: ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮೂರು ತಿಂಗಳ ಗರಿಷ್ಠ 576 ಪಾಯಿಂಟ್ಗಳ ಚೇತರಿಕೆ ಕಂಡಿದೆ.