* ಮಹಾ ಶಿವರಾತ್ರಿ ದಿನದಂದು ಶಿವನಿಗೆ ಯಾವ ರೀತಿ ಪೂಜೆ ಸಲ್ಲಿಸಿದ್ದರೆ, ಯಾವ ರೀತಿ ಫಲಗಳು ಸಿಗುತ್ತವೆ ಎಂದು ತಿಳಿದುಕೊಳ್ಳೊಣ ಬನ್ನಿ. ಮಹಾಶಿವರಾತ್ರಿ ಹಿಂದುಗಳ ಪವಿತ್ರ ಹಬ್ಬವಾಗಿದೆ. ಈ ದಿನ ಶಿವ ಪಾರ್ವತಿಯ ಪೂಜೆ ನಡೆಯುತ್ತದೆ , ಈ ಪುಜೆಯಿಂದ ಶಿವನು ಭಕ್ತ ಬೇಡಿದ್ದನ್ನು ಶಿವನು ನೀಡುತ್ತಾನೆ ಎಂದು ನಂಬಲಾಗುತ್ತದೆ. ಈ ದಿನದಂದು ಮನಸ್ಸಿನ ಇಚ್ಛೆಗಳು ಈಡೇರುತ್ತದೆ. ಭಕ್ತ ತಮ್ಮ ಮನಸಿನ್ನ ಕಾಮನೆಗಳಿಗಾಗಿ ಶಿವನನ್ನು ಪೂಜಿಸುತ್ತಾರೆ. ಈ