Normal 0 false false false EN-US X-NONE X-NONE ನವದೆಹಲಿ : ಕಾರ್ಗಿಲ್ ಯುದ್ಧ ನಡೆದು ಜುಲೈ 26ಕ್ಕೆ 21ವರ್ಷವಾಗಲಿದೆ. ಭಾರತೀಯ ಯೋಧರು ವೀರಾವೇಶದಿಂದ ಹೋರಾಡಿ ಪಾಕಿಸ್ತಾನದ ಸೈನಿಕರನ್ನು ಕಾರ್ಗಿಲ್ ನಿಂದ ಹಿಮ್ಮೆಟ್ಟಿಸಿ ವಿಜಯ ಪತಾಕೆ ಹಾರಿಸಿದ ದಿನ. ಆದಕಾರಣ ಜುಲೈ26ನ್ನು ಕಾರ್ಗಿಲ್ ವಿಜಯೋತ್ಸವ ದಿನವೆಂದು ಆಚರಿಸಲಾಗುತ್ತದೆ.ಪಾಕಿಸ್ತಾನ ಸೇನೆ ಅತಿಕ್ರಮಣ ಮಾಡಲು ಕಾರ್ಗಿಲನ್ನೇ ಆಯ್ಕೆ ಮಾಡಿಕೊಂಡಿದ್ದೇಕೆ ಎಂಬ ಪ್ರಶ್ನೆ ಹಲವರಲ್ಲಿ ಮೂಡಬಹುದು. ಇದಕ್ಕೆ ಪ್ರಮುಖವಾದ ಕಾರಣವಿದೆ. ಅದೇನೆಂದರೆ ಕಾರ್ಗಿಲ್