ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷವಾಗಿ ಹೇಳಿದ್ದಾರೆ. ನಮ್ಮ ಸಶಸ್ತ್ರ ಪಡೆಗಳ ಶೌರ್ಯವು ದೇಶದ ಯುವಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಜಯಗಳಿಸಿದ, 21ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ, ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಿ, ನಮ್ಮ ವೀರಯೋಧರ ಶೌರ್ಯವು ಯುವಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ ಎಂದರು.ಕಾರ್ಗಿಲ್ ಯುದ್ಧವನ್ನು ಜುಲೈ 26, 1999 ರಂದು ಘೋಷಿಸಲಾಯಿತು, ಭಾರತೀಯ ಸೈನಿಕರು ಪಾಕಿಸ್ತಾನದ