ಎರಡನೇ ಸೋಲಿನಿಂದ ಕಂಗೆಟ್ಟಿದ್ದ ಇಂಗ್ಲೆಂಡ್ ಬೌಲರ್ ಗಳು ನೀಡಿದ ತಿರುಗೇಟಿಗೆ ತತ್ತರಿಸಿದ ಭಾರತ ತಂಡ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 78 ರನ್ ಗಳ ಕಳಪೆ ಮೊತ್ತಕ್ಕೆ ಆಲೌಟಾಗಿದೆ. ಲೀಡ್ಸ್ ಮೈದಾನದಲ್ಲಿ ಬುಧವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಭಾರತ ತಂಡ ಆರಂಭದಿಂದಲೇ ಸತತವಾಗಿ ವಿಕೆಟ್ ಕಳೆದುಕೊಂಡು ಕಳಪೆ ಮೊತ್ತಕ್ಕೆ ಪತನಗೊಂಡಿತು. ಭಾರತದ ಪರ ರೋಹಿತ್ ಶರ್ಮ ಮತ್ತು ಅಜಿಂಕ್ಯ ರಹಾನೆ