ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ವದಾದ್ಯಂತ ಅಭಿಮಾನಿಗಳು ಇರುವುದು ಗೊತ್ತೇ ಇದೆ. ಅದರಲ್ಲೂ ಟೀಮ್ ಇಂಡಿಯಾದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದಲ್ಲೂ ಕಿಂಗ್ ಕೊಹ್ಲಿಯನ್ನು ಪ್ರೀತಿಸುವವರು ಇದ್ದಾರೆ.