ಬೆಂಗಳೂರು : ಡೆಲ್ಲಿ ಡೇರ್ ಡವಿಲ್ಸ್ ತಂಡಕ್ಕೆ ಆಸ್ಟ್ರೇಲಿಯಾದ ತಂಡದ ಮಾಜಿ ಕ್ಯಾಪ್ಟನ್ ರಿಕಿ ಪಾಂಟಿಂಗ್ ಅವರನ್ನು ಮುಖ್ಯ ಕೋಚ್ ಆಗಿ ಆಯ್ಕೆಮಾಡಲಾಗಿದೆ.