ಆರಂಭಿಕ ಆಘಾತಕ್ಕೆ ಒಳಗಾದ ರಾಜಸ್ಥಾನ್ ತಂಡಕ್ಕೆ ಜೋಸ್ ಬಟ್ಲರ್ ಮತ್ತು ನಾಯಕ ಸಂಜು ಸ್ಯಾಮ್ಸನ್ 2ನೇ ವಿಕೆಟ್ ಗೆ 68 ರನ್ ಸೇರಿಸಿ ತಂಡವನ್ನು ಕುಸಿತದಿಂದ ಪಾರು ಮಾಡಿದರು.