ಕರ್ನಾಟಕದ ಮಾಜಿ ಕಲಾತ್ಮಕ ಆಟಗಾರ ಹಾಗೂ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಮತ್ತು ಅವರದ್ದೇ ಸ್ಫೂರ್ತಿಯಿಂದ ಕ್ರಿಕೆಟ್ ಲೋಕದಲ್ಲಿ ಅವರದ್ದೇ ಹೆಜ್ಜೆ ಗುರುತಿನಲ್ಲಿ ಸಾಗುತ್ತಿರುವ ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್… ಈ ಇಬ್ಬರು ರಾಹುಲ್ ಗಳ ಚುಕ್ಕಾಣಿಯಲ್ಲಿ ಮೊದಲ ಬಾರಿ ಭಾರತ ತಂಡ ಹರಿಣಗಳನ್ನು ಬೇಟೆಯಾಡಲು ಸಜ್ಜಾಗಿದೆ. ನಾಯಕ ರೋಹಿತ್ ಶರ್ಮ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿರುವ ಭಾರತ ತಂಡ ಗುರುವಾರ ನಡೆಯಲಿರುವ