ಆರಂಭಿಕ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದಾರೆ.