ಇಂಗ್ಲೆಂಡ್ ತಂಡದ ರನ್ ಮೆಷಿನ್ ಜೋ ರೂಟ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 27 ಶತಕ ಸಿಡಿಸಿದ ಭಾರತದ ವಿರಾಟ್ ಕೊಹ್ಲಿ ಮತ್ತು ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ಜೊತೆ ಸ್ಥಾನ ಹಂಚಿಕೊಂಡರು. ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ಇತ್ತೀಚೆಗಷ್ಟೇ 10 ಸಾವಿರ ರನ್ ಪೂರೈಸಿದ ವಿಶ್ವದ 14ನೇ ಬ್ಯಾಟ್ಸ್ ಮನ್ ಎಂಬ ಗೌರವಕ್ಕೆ ಪಾತ್ರರಾದರು. ಇದರ ಬೆನ್ನಲ್ಲೇ ಮತ್ತೊಂದು