ಇನ್ನು ತಮಿಳುನಾಡಿನಲ್ಲಿ ವಿಲಕ್ಷಣ ಬೆಳವಣಿಗೆಯೊಂದರಲ್ಲಿ, ಟಿ20 ವಿಶ್ವಕಪ್ನಲ್ಲಿ ಭಾಗವಹಿಸಲು ಪ್ರಸ್ತುತ ಆಸ್ಟ್ರೇಲಿಯಾದಲ್ಲಿರುವ ಭಾರತದ ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಬಂಧಿಸಬೇಕೆಂದು ಜನರು #ArrestKohli ಹ್ಯಾಶ್ಟ್ಯಾಗ್ ಅನ್ನು ಟ್ರೆಂಡಿಂಗ್ ಮಾಡಲು ಪ್ರಾರಂಭಿಸಿದ್ದಾರೆ. ಕುಡಿದ ಅಮಲಿನಲ್ಲಿ ತನ್ನ ಸ್ನೇಹಿತನನ್ನು ಕೊಂದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ತಮಿಳುನಾಡಿನ ಪೊಲೀಸರು ಹೇಳಿದ ನಂತರ, ವಿಶ್ವದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಂಧಿಸುವಂತೆ ನೆಟಿಜನ್ಗಳು ಏಕೆ ಒತ್ತಾಯಿಸುತ್ತಿದ್ದಾರೆ...ಇನ್ನು