ನವದೆಹಲಿ: ಬಿಸಿಸಿಐನಿಂದ ಮಾನ್ಯತೆ ಪಡೆದಿರುವ ಭಾರತ ಕ್ರಿಕೆಟ್ ತಂಡದ ಕ್ರಿಕೆಟಿಗನ ಮೇಲೆ ನಿಷೇಧಿತ ಉದ್ದೀಪನ ಮದ್ದು ಸೇವನೆ ಮಾಡಿರುವ ಆರೋಪ ಕೇಳಿ ಬಂದಿದೆ. ಸಾಂದರ್ಭಿಕ ಚಿತ್ರವಾಡಾ 2016ನೇ ಸಾಲಿನ ವರದಿಯಲ್ಲಿ ಈ ಮಾಹಿತಿ ಬಹಿರಂಗ ಮಾಡಿದೆ. 153 ಆಟಗಾರರನ್ನು ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ ಒಬ್ಬರು ಮಾತ್ರ ನಿಷೇಧಿತ ಉದ್ದೀಪನ ಮದ್ದು ಸೇವಿಸಿರುವುದು ಸಾಬೀತಾಗಿದೆ. ಆದರೆ ಆಟಗಾರನ ಹೆಸರನ್ನು ಬಹಿರಂಗ ಮಾಡಲಿಲ್ಲ.2013ರ ಐಪಿಎಲ್ ಆವೃತ್ತಿ ವೇಳೆ ಕೋಲ್ಕತ್ತಾ