ಫುಝೌ: ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ಫೈನಲ್ನಲ್ಲಿ ಭಾರತದ ಹೆಮ್ಮೆಯ ಕುವರಿ ಪಿ.ವಿ.ಸಿಂಧು ಸೋಲನುಭವಿಸಿ ಪಂದ್ಯಾವಳಿಯಿಂದ ನಿರ್ಗಮಿಸಿದ್ದಾರೆ.