ರೈಲ್ವೇ ಕಲೆಕ್ಟರ್ ರೇವತಿ ವೀರಮಣೆ ಒಲಿಂಪಿಕ್ಸ್‌ಗೆ ಆಯ್ಕೆ

bangalore| rajesh patil| Last Updated: ಬುಧವಾರ, 7 ಜುಲೈ 2021 (17:05 IST)
ಚೆನ್ನೈ:ಜುಲೈ 23ರಿಂದ ಆರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್‌ಗೆ ತಮಿಳುನಾಡಿನ ಮಧುರೈ ಮೂಲದ ರೇವತಿ ವೀರಮಣೆ ಆಯ್ಕೆಯಾಗಿದ್ದಾರೆ. ಸದ್ಯ ರೇವತಿ ದಕ್ಷಿಣ ರೈಲ್ವೇ ಟಿಕೆಟ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಲಿಂಪಿಕ್ಸ್‌ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. 
revathi veeramani
ಟೋಕಿಯೋ ಒಲಿಂಪಿಕ್ಸ್‌ಗೆ ದಕ್ಷಿಣ ರೈಲ್ವೇ ಟಿಕೆಟ್ ಕಲೆಕ್ಟರ್ ರೇವತಿ ಆಯ್ಕೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
 
ಇದಕ್ಕೂ ಮೊದಲು 1988 ರಲ್ಲಿ ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ನಡೆದ ಒಲಿಂಪಿಕ್ಸ್‍ನಲ್ಲಿ ಮಧುರೈ ಅಥ್ಲೀಟ್ ತಿರುಗ್ನಾನದುರೈ 4100 ಮೀಟರ್ ಪುರುಷರ ವಿಭಾಗದಲ್ಲಿ ಭಾಗವಹಿಸಿದ್ದರು. ರೇವತಿ ವೀರಮಣಿ ರಿಲೇಯಲ್ಲಿ ಭಾಗವಹಿಸಿದ್ದಾರೆ ಎಂದು ದಕ್ಷಿಣ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :