ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಗೈಂಟ್ಸ್ ತಂಡಗಳು ಮಂಗಳವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಗೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ ಸಿಬಿ ಜಯ ಸಾಧಿಸಿದ್ದು, ಎರಡೂ ತಂಡಗಳು ತಲಾ 8 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದ್ದು, ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಈ ತಂಡಗಳು ತಮ್ಮ ಅಭಿಯಾನ ಮುಂದುವರಿಸುವ ಗುರಿಯೊಂದಿಗೆ ಅಖಾಡಕ್ಕಿಳಿಯುತ್ತಿವೆ. ಲಕ್ನೋ