ಭಾರತ ತಂಡದ ನಾಯಕ ರೋಹಿತ್ ಶರ್ಮ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ತಂಡಕ್ಕೆ ಭಾರೀ ಹಿನ್ನಡೆ ಉಂಟಾಗಿದೆ. ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ಗೆ ಕೇವಲ ಆರು ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೋವಿಡ್ ಸೋಂಕು ದೃಢಪಟ್ಟಿದೆ. ಲೀಸೆಸ್ಟರ್ಶೈರ್ ವಿರುದ್ಧ 4 ದಿನಗಳ ಅಭ್ಯಾಸ ಪಂದ್ಯದಲ್ಲಿ ಆಡುತ್ತಿದ್ದ ರೋಹಿತ್ ಅವರನ್ನು ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್