ಮುಂಬೈ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾದ ಆರೋಪವಿರುವ ಶ್ರೀಶಾಂತ್ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ಸ್ ರಾಹುಲ್ ದ್ರಾವಿಡ್ ಹಾಗೂ ಎಂ.ಎಸ್.ಧೋನಿ ವಿರುದ್ಧ ಹರಿಹಾಯ್ದಿದ್ದಾರೆ. ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನವೊಂದರಲ್ಲಿ ನನಗೆ ಅಗತ್ಯವಿದ್ದಾಗ ಅವರಿಂದ ನೆರವು ಸಿಗಲಿಲ್ಲ. ರಾಜಸ್ಥಾನ ರಾಯಲ್ಸ್ ತಂಡದ ಮೆಂಟರ್ ಆಗಿದ್ದ ರಾಹುಲ್ ದ್ರಾವಿಡ್ ಗೆ ನನ್ನ ಪರ ನಿಲ್ಲುವಂತೆ ಮನವಿ ಮಾಡಿಕೊಂಡರೂ ಅವರು ಸಹಾಯ ಮಾಡಲಿಲ್ಲ. ಟೀಂ ಇಂಡಿಯಾ ಕ್ಯಾಪ್ಟನ್ ಆಗಿದ್ದ ಧೋನಿಯವರಿಗೆ ಭಾವನಾತ್ಮಕ ಸಂದೇಶ