ಮುಂಬೈ : ಭಾರತದ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ರವಿ ಶಾಸ್ತ್ರಿ ಅವರ ಅಧಿಕಾರದ ಮುಗಿಯುವ ಸಮಯವಾಗಿದೆ. ಮುಂದಿನ ಟಿ20 ವಿಶ್ವಕಪ್ ಬಳಿಕ ರವಿ ಶಾಸ್ತ್ರಿ ಅವರ ಕೋಚ್ ಅಧಿಕಾರ ಮುಗಿಯಲಿದೆ. ಹೀಗಾಗಿ ಬಿಸಿಸಿಐ ಹೊಸ ಕೋಚ್ ಗಾಗಿ ಶೋಧ ಕಾರ್ಯ ಆರಂಭಿಸಿದೆ. ಹಲವರ ಹೆಸರುಗಳು ಈಗಾಗಲೇ ಮುಖ್ಯ ಕೋಚ್ ಹುದ್ದೆಗೆ ಕೇಳಿ ಬರುತ್ತಿದೆ. ಮೂಲಗಳ ಪ್ರಮುಖ ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ ಮತ್ತು ವಿವಿಎಸ್ ಲಕ್ಷ್ಮಣ್