ವಿಶ್ವಕಪ್ ನ ಸೆಮಿಫೈನಲ್ ನಲ್ಲಿ ಭಾರತ – ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡಿದೆ. 18 ರನ್ ಗಳ ಅಂತರದಿಂಗ ನ್ಯೂಜಿಲೆಂಡ್ ಗೆಲುವನ್ನು ತನ್ನದಾಗಿಸಿಕೊಂಡಿದೆ.ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ 211 ರನ್ ಗಳಿಸಿದ್ದಾಗ ಮಳೆ ಬಂದಿದ್ದರಿಂದ ಪಂದ್ಯ ಅರ್ಧಕ್ಕೇ ಸ್ಥಗಿತಗೊಂಡಿತು. ಮೀಸಲು ದಿನವಾದ ಇಂದು ಪಂದ್ಯ ಆರಂಭವಾಗಿದ್ದರೂ ಭಾರತದ ಪಾಲಿಗೆ ಆಘಾತಕಾರಿಯಾಗಿದೆ. ಇಂದು 50 ಓವರ್ ಗಳ ಕೋಟಾ ಪೂರೈಸಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿತು.ಗುರಿ ಬೆನ್ನತ್ತಿದ್ದ