ಕೊರೊನಾ ಭೀತಿ: ಟೊಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಶೂಟರ್ಸ್ ಗೈರು

bengaluru| Geethanjali| Last Modified ಬುಧವಾರ, 21 ಜುಲೈ 2021 (19:30 IST)
ಟೊಕಿಯೊ ಒಲಿಂಪಿಕ್ಸ್ ನಲ್ಲಿ 15 ಶೂಟರ್ ಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲವು ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಅಲ್ಲದೇ ಸಾವಿರಾರು ಜನರು ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಶೂಟರ್ ಗಳು ಉದ್ಘಾಟನಾ ಸಮಾರಂಭದಿಂದ ಹೊರಗುಳಿಯಲಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :