ಭಾರತದ ಸುಮಿತ್ ಅಂಟಿಲ್ ಜಾವೆಲಿನ್ ಎಸೆತದಲ್ಲಿ ವಿಶ್ವದಾಖಲೆ ನಿರ್ಮಿಸುವ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.