ಕೋಲ್ಕೊತ್ತಾ: ಪ್ರಧಾನಿ ಮೋದಿಯವರ ಕ್ರೀಡಾ ಯೋಜನೆಯೊಂದನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಗಳಿದ್ದಾರೆ. ಖೇಲೋ ಇಂಡಿಯಾ ಯೋಜನೆಗೆ ಪುನಶ್ಚೇತನ ನೀಡಲು ಉದ್ದೇಶಿಸಿರುವ ಕೇಂದ್ರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. ಕೇಂದ್ರ ಸಂಪುಟದ ಒಪ್ಪಿಗೆ ಪಡೆದ ಬಳಿಕೆ ಖೇಲೋ ಇಂಡಿಯಾ ಯೋಜನೆಯನ್ನು ಪುನಶ್ಚೇತನಗೊಳಿಸುವ ನಿರ್ಧಾರವನ್ನು ಕ್ರೀಡಾ ಸಚಿವ ಶೂಟರ್ ರಾಜ್ಯವರ್ಧನ್ ಸಿಂಗ್ ರಾಥೋಡ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದರು. ಇದನ್ನು ರಿಟ್ವೀಟ್ ಮಾಡಿರುವ ಕೊಹ್ಲಿ ಖೇಲೋ ಇಂಡಿಯಾ ಪ್ರಧಾನಿ