ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ ಗೆ ಮರಳಿದ ಸೂಚನೆ ನೀಡಿದ್ದು, ಭಾನುವಾರದ ಪಂದ್ಯದಲ್ಲಿ 1 ರನ್ ಗಳಿಸಿದರೂ ಮತ್ತೊಂದು ದಾಖಲೆ ಬರೆಯಲಿದ್ದಾರೆ. ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ ನಲ್ಲಿ ಆಡಿದ 11 ಪಂದ್ಯಗಳಿಂದ 216 ರನ್ ಮಾತ್ರ ಗಳಿಸಿದ್ದಾರೆ. ಅದರಲ್ಲೂ ಒಂದೇ ಒಂದು ಅರ್ಧಶತಕ ಬಂದಿದೆ. ಇದೀಗ ಅವರು ಐಪಿಎಲ್ ನಲ್ಲಿ 6500 ರನ್ ಗಡಿ ದಾಟಿದ ಮೊದಲ ಬ್ಯಾಟ್ಸ್ ಮನ್