ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ 2ನೇ ಬ್ಯಾಟ್ಸ್ಮನ್ ಎಂಬ ಹೊಸ ದಾಖಲೆಯನ್ನು ರೋಹಿತ್ ಶರ್ಮಾ ಮುಡಿಗೇರಿಸಿಕೊಂಡಿದ್ದಾರೆ.