ಲಂಡನ್:ಸ್ವಿಟ್ಜರ್ಲ್ಯಾಂಡ್ನ ಖ್ಯಾತ ಟೆನ್ನಿಸ್ ಆಟಗಾರ ರೋಜರ್ ಫೆಡರರ್ ಪ್ರತಿಷ್ಠಿತ ವಿಂಬಲ್ಡನ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ 8ನೇ ಬಾರಿಗೆ ಈ ಪ್ರಶಸ್ತಿ ಮುದಿಗೇರಿಸಿಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಆಲ್ ಇಂಗ್ಲೆಂಡ್ ಕ್ಲಬ್ ನಲ್ಲಿ ನಡೆದ ವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ರೋಜರ್ ಫೆಡರರ್ ಕ್ರೊವೇಶಿಯಾದ ಮರಿನ್ ಸಿಲಿಕ್ ರನ್ನು 6-3, 6-1, 6-4, ನೇರ ಸೆಟ್ ಗಳ ಮೂಲಕ ಭರ್ಜರಿ ಜಯ ಗಳಿಸಿದ್ದಾರೆ. ಈ