ನವದೆಹಲಿ: ಸಚಿನ್ ತೆಂಡುಲ್ಕರ್ ಭಾರತ ಕ್ರೀಡಾ ಕ್ಷೇತ್ರದಲ್ಲಿ ದೇಶದ ಅತ್ಯಂತ ಉನ್ನತ ನಾಗರಿಕ ಪ್ರಶಸ್ತಿ ಗೆದ್ದಾಗ ಭಾರತದ ಇನ್ನೊಬ್ಬ ಕ್ರೀಡಾಳುವಿಗೂ ಭಾರತ ರತ್ನ ನೀಡಬೇಕಿತ್ತು ಎಂಬ ಒತ್ತಾಯ ಕೇಳಿಬಂದಿತ್ತು.ಇದೀಗ ಅದು ನನಸಾಗುತ್ತಿದೆ. ಅವರೇ ಹಾಕಿ ಮಾಂತ್ರಿಕ ಧ್ಯಾನ್ ಚಂದ್. ಜರ್ಮನಿಯ ಸರ್ವಾಧಿಕಾರಿಯಾಗಿದ್ದ ಹಿಟ್ಲರ್ ನಿಂದಲೇ ಭೇಷ್ ಎನಿಸಿಕೊಂಡಿದ್ದ ಧ್ಯಾನ್ ಚಂದ್ ದೇಶ ಕಂಡ ಅಪ್ರತಿಮ ಹಾಕಿ ಆಟಗಾರ. ದೇಶಕ್ಕೆ ಮೂರು ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದು ಕೊಟ್ಟವರು.ಇದೀಗ ಅವರಿಗೆ ಭಾರತ