ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ನಿನ್ನೆ ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ ಬರಬೇಕಿತ್ತು. ಆದರೆ ಫೈನಲ್ ನಲ್ಲಿ ತಮ್ಮ ತಂತ್ರಗಾರಿಕೆಯಲ್ಲಿ ಎಡವಿದ ಅಂಶು ಮಲಿಕ್ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಡಬೇಕಾಯಿತು.