ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಆರಂಭ

ಜಕಾರ್ತ, ಭಾನುವಾರ, 19 ಆಗಸ್ಟ್ 2018 (12:19 IST)

ಜಕಾರ್ತ: ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕೂಟದಲ್ಲಿ ಭಾರತದ ಪದಕದ ಬೇಟೆ ಆರಂಭವಾಗಿದೆ. 10 ಮೀ. ಏರ್ ರೈಫಲ್ ಮಿಕ್ಸೆಡ್ ವಿಭಾಗದಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
 
ಭಾರತದ ಅಪೂರ್ವಿ ಚಂದೇಲಾ ಮತ್ತು ರವಿಕುಮಾರ್ ಮೊದಲ ಪದಕ ತಂದುಕೊಟ್ಟಿದ್ದಾರೆ. ಇಂದು ಭಾರತ ಹಾಕಿ, ಬ್ಯಾಡ್ಮಿಂಟನ್ ತಂಡ ಮತ್ತು ಕುಸ್ತಿ ಪಟುಗಳಾದ ಸುಶೀಲ್ ಕುಮಾರ್ ಮತ್ತು ಭಜರಂಗ್ ಪೂನಿಯಾ ಸ್ಪರ್ಧಾ ಕಣದಲ್ಲಿ ಸೆಣಸಲಿದ್ದಾರೆ.
 
ಅಪರಾಹ್ನ ನಡೆಯಲಿರುವ ಪಂದ್ಯದಲ್ಲಿ ಭಾರತ ಹಾಕಿ ತಂಡ ಇಂಡೋನೇಷ್ಯಾವನ್ನು ಎದುರಿಸಲಿದೆ. ಕುಸ್ತಿ ಪಟು ಸುಶೀಲ್ ಕುಮಾರ್ ಮತ್ತು ಭಜರಂಗ್ ಸ್ಪರ್ಧೆಯೂ ಅಪರಾಹ್ನ ನಿಗದಿಯಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಇಂಗ್ಲೆಂಡ್ ಅಂಗಳದಲ್ಲಿ ಡೆಲ್ಲಿ ಡ್ಯಾಶರ್ ರಿಷಬ್ ಪಂತ್ ಮಾಡಿದ ಕೆಲಸವೇನು ಗೊತ್ತಾ?!

ಟ್ರೆಂಟ್ ಬ್ರಿಡ್ಜ್: ಪದಾರ್ಪಣೆ ಪಂದ್ಯವೆಂದರೆ ಎಲ್ಲರಿಗೂ ಒಂದು ರೀತಿಯ ನರ್ವಸ್ ಇದ್ದೇ ಇರುತ್ತದೆ. ಆದರೆ ಈ ...

news

ಟೀಂ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದೇಕೆ?!

ಟ್ರೆಂಟ್ ಬ್ರಿಡ್ಜ್: ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ಕ್ರಿಕೆಟಿಗರು ...

news

ಮತ್ತೆ ಕೆಎಲ್ ರಾಹುಲ್ ಟ್ವಿಟರ್ ನಲ್ಲಿ ಸುದ್ದಿ ಮಾಡಿದ ಈ ಬೆಡಗಿ!

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ಮೂಲದ ಕೆಎಲ್ ರಾಹುಲ್ ಮೋಸ್ಟ್ ವಾಂಟೆಡ್ ಬ್ಯಾಚುಲರ್. ಆದರೆ ...

news

ಕೇರಳದ ಪ್ರವಾಹ ಪೀಡಿತರಿಗಾಗಿ ಮಿಡಿಯಿತು ಭಾರತೀಯ ಕ್ರೀಡಾಳುಗಳ ಹೃದಯ

ನವದೆಹಲಿ: ಕೇರಳದಲ್ಲಿ ಹಿಂದೆಂದೂ ಕಾಣದ ಪ್ರವಾಹದಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದರೆ, ಸಾವಿರಾರು ...