ಟೋಕಿಯೋ: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಭವಿನಾ ಪಟೇಲ್ ಟೇಬಲ್ ಟೆನಿಸ್ ವಿಭಾಗದಲ್ಲಿ ಫೈನಲ್ ನಲ್ಲಿ ಚೀನಾದ ಝೋ ಯಿಂಗ್ ವಿರುದ್ಧ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.