ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 21 ಕಾಮನ್ ವೆಲ್ತ್ ಗೇಮ್ಸ್ ಕೂಟದಲ್ಲಿ ಭಾರತ ಇದುವರೆಗೆ ಮೂರು ಚಿನ್ನ ಗೆದ್ದುಕೊಂಡಿದೆ.ಇಂದು ಬೆಳಿಗ್ಗೆ ನಡೆದ 53 ಕೆಜಿ ವಿಭಾಗದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂಜಿತಾ ಚಾನು ಚಿನ್ನ ಗೆದ್ದಿದ್ದಾರೆ. 48 ಕೆಜಿ ವಿಭಾಗದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಣಿಪುರದ ಮೀರಾಬಾಯಿ ಚಾನು ಚಿನ್ನ ಗೆದ್ದುಕೊಂಡಿದ್ದಾರೆ. ಕನ್ನಡಿಗ ಗುರು 56 ಕೆಜಿ ವಿಭಾಗದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ