ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಒಂದೇ ದಿನ ಮೂರು ಪದಕ ಗೆಲ್ಲುವ ಭಾರತದ ಕನಸು ನನಸಾಗಲಿಲ್ಲ. 87 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತದ ದೀಪಕ್ ಪೂನಿಯಾ ಸೋತು ನಿರಾಸೆ ಅನುಭವಿಸಿದ್ದಾರೆ.