ಟೋಕಿಯೋ: ಭಾರತ ಗಾಲ್ಫ್ ಕ್ರೀಡೆಯಲ್ಲಿ ಒಲಿಂಪಿಕ್ಸ್ ನಲ್ಲಿ ಇದುವರೆಗೆ ಮಾಡದ ಸಾಧನೆಯನ್ನು ಮಾಡಿರುವ ಮಹಿಳಾ ಆಟಗಾರ್ತಿ ಅದಿತಿ ಅಶೋಕ್ ಕೂದಲೆಳೆಯಲ್ಲಿ ಕಂಚಿನ ಪದಕ ತಪ್ಪಿಸಿಕೊಂಡಿದ್ದಾರೆ. Photo Courtesy: Googleಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಅದಿತಿ ಮೂರನೇ ಸುತ್ತಿನ ಮುಕ್ತಾಯಕ್ಕೆ ಎರಡನೇ ಸ್ಥಾನದಲ್ಲಿದ್ದು, ಬೆಳ್ಳಿ ಪದಕದ ಭರವಸೆ ಮೂಡಿಸಿದ್ದರು. ಆದರೆ ಅಂತಿಮವಾಗಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.ಇದರೊಂದಿಗೆ ಕನಿಷ್ಠ ಕಂಚು ಗೆಲ್ಲುವ ಅವಕಾಶವನ್ನು ಕೂದಲೆಳೆಯಲ್ಲಿ ತಪ್ಪಿಸಿಕೊಂಡರು. ಆದರೆ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ