ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತ ಗಾಲ್ಫ್ ಕ್ರೀಡೆಯಲ್ಲಿ ಇದುವರೆಗೆ ಹೇಳ ಹೆಸರಿಲ್ಲದಂತಿತ್ತು. ಆದರೆ ಈ ಬಾರಿ ಅದಿತಿ ಅಶೋಕ್ ಎಂಬ ಬೆಂಗಳೂರಿನ ಹೆಣ್ಣು ಮಗಳು ತೋರಿದ ಸಾಧನೆ ದೇಶವೇ ತಿರುಗಿ ನೋಡುವಂತೆ ಮಾಡಿದೆ. Photo Courtesy: Googleಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಅದಿತಿ ನಾಲ್ಕನೇ ಸ್ಥಾನ ಪಡೆದು ಕೂದಲೆಳೆಯಲ್ಲಿ ಕಂಚಿನ ಪದಕ ತಪ್ಪಿಸಿಕೊಂಡರು. ಆದರೇನಂತೆ? ಅದಿತಿಯ ಸಾಧನೆಯನ್ನು ರಾಷ್ಟ್ರಪತಿ ರಮಾನಾಥ್ ಕೋವಿಂದ್ ರಿಂದ ಹಿಡಿದು ಸೆಲೆಬ್ರಿಟಿಗಳು, ಫ್ಯಾನ್ಸ್ ಕೊಂಡಾಡಿದ್ದಾರೆ.ಗಾಲ್ಫ್ ಕ್ರೀಡೆಯಲ್ಲಿ ಭಾರತದ