ಹಾಕಿ ದಿಗ್ಗಜ ಬಲ್ಬೀರ್ ಸಿಂಗ್ ನಿಧನ

Balbir Singh_hockey player
ನವದೆಹಲಿ| Krishnaveni K| Last Modified ಸೋಮವಾರ, 25 ಮೇ 2020 (10:28 IST)
ನವದೆಹಲಿ: ಮೂರು ಬಾರಿಯ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ, ಹಾಕಿ ದಿಗ್ಗಜ ಬಲ್ಬೀರ್ ಸಿಂಗ್ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

 
ಚಂಡೀಘಡದ ಆಸ್ಪತ್ರೆಯಲ್ಲ ಇಂದು ಬೆಳಿಗ್ಗೆ 6.30 ರ ಸುಮಾರಿಗೆ ಬಲ್ಬೀರ್ ಸಿಂಗ್ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಅನಾರೋಗ್ಯದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
 
1948, 1952 ಮತ್ತು 1956 ರ ಒಲಿಂಪಿಕ್ಸ್ ನಲ್ಲಿ  ವಿಜೇತರಾಗಿದ್ದ ಹಾಕಿ ತಂಡದ ಸದಸ್ಯರಾಗಿದ್ದರು. ಅವರ ನಿಧನಕ್ಕೆ ಕ್ರೀಡಾಲೋಕ ಕಂಬನಿ ಮಿಡಿದಿದೆ.
ಇದರಲ್ಲಿ ಇನ್ನಷ್ಟು ಓದಿ :