ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ಲಾಂಗ್ ಜಂಪ್ ವಿಭಾಗದಲ್ಲಿ ಭಾರತಕ್ಕೆ ಮುರಳಿ ಶ್ರೀಶಂಕರ್ ಐತಿಹಾಸಿಕ ಬೆಳ್ಳಿ ಪದಕ ಗೆದ್ದುಕೊಟ್ಟಿದ್ದಾರೆ.ಇದೇ ಮೊದಲ ಬಾರಿಗೆ ಭಾರತ ಲಾಂಗ್ ಜಂಪ್ ವಿಭಾಗದಲ್ಲಿ ಪದಕ ಗೆಲ್ಲುತ್ತಿದೆ ಎನ್ನುವುದೇ ವಿಶೇಷ. ಕೇರಳ ಮೂಲದ ಮುರಳಿ ಶ್ರೀಶಂಕರ್ ಒಟ್ಟು 8.08 ಮೀ. ದೂರ ಜಿಗಿದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಭಾರತ ಈ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಒಟ್ಟು 20 ಪದಕಗಳನ್ನು ಗೆದ್ದುಕೊಂಡಂತಾಗಿದೆ.ಇನ್ನು, ಪ್ಯಾರಾ ಪವರ್