ಭಾರತೀಯ ಸ್ಪರ್ಧಿಗಳು ಡೆನ್ಮಾರ್ಕ್ ವಿರುದ್ಧ 3-2ರಿಂದ ರೋಚಕ ಜಯ ಸಾಧಿಸುವ ಮೂಲಕ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿ ಇತಿಹಾಸ ಸೃಷ್ಟಿಸಿದೆ. ಥಾಯ್ಲೆಂಡ್ ನ ಬ್ಯಾಕಾಂಕ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ 2016ರ ಡೆನ್ಮಾರ್ಕ್ ತಂಡವನ್ನು ಸೋಲಿಸಿ 73 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿ ಥಾಮಸ್ ಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತು. ವಿಶ್ವ ಚಾಂಪಿಯನ್ ಶಿಪ್ ನ ಬೆಳ್ಳಿ ಪದಕ ವಿಜೇತ