ನವದೆಹಲಿ: ಕ್ರಿಕೆಟ್, ಟೆನಿಸ್, ಬ್ಯಾಡ್ಮಿಂಟನ್ ಬಿಟ್ಟರೆ ನಮ್ಮ ದೇಶದಲ್ಲಿ ಯಾವ ಕ್ರೀಡಾ ಪಟುಗಳು ಶ್ರೀಮಂತರಲ್ಲ. ಇದೀಗ ಮತ್ತೊಮ್ಮೆ ಸಾಬೀತಾಗಿದೆ. ಇತ್ತೀಚೆಗಷ್ಟೇ ಕಿರಿಯರ ವಿಶ್ವಕಪ್ ಹಾಕಿ ಗೆದ್ದು ಸಾಧನೆ ಮಾಡಿದ ಭಾರತದ ಹುಡುಗರು ಈಗ ಉದ್ಯೋಗ ಕೇಳಲು ಮುಂದಾಗಿದ್ದಾರೆ.ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಲಿರುವ ಚಾಂಪಿಯನ್ ತಂಡ ತಮಗೆಲ್ಲರಿಗೂ ಉದ್ಯೋಗ ಕೊಡಿಸುವಂತೆ ಕೇಳಿಕೊಳ್ಳಲಿದ್ದಾರೆ. ಚಾಂಪಿಯನ್ ಆಗಿದ್ದಕ್ಕೆ ಪಂಜಾಬ್ ಸರ್ಕಾರ ನಮಗೆ 25 ಲಕ್ಷ ರೂ. ಬಹುಮಾನ ನೀಡಿದೆ. ಆದರೆ