ಟೋಕಿಯೋ: ಮಹಿಳೆಯರ ಬಾಕ್ಸಿಂಗ್ ನಲ್ಲಿನಲ್ಲಿ ಗೆಲುವಿನ ಶುಭಾರಂಭ ಮಾಡಿ ಭಾರತಕ್ಕೆ ಭರವಸೆ ಮೂಡಿಸಿರುವ ಬಾಕ್ಸರ್ ಮೇರಿ ಕೋಮ್ ಈಗ ಪ್ರಿ-ಕ್ವಾರ್ಟರ್ ಫೈನಲ್ಸ್ ಗೆ ಲಗ್ಗೆಯಿಟ್ಟಿದ್ದಾರೆ.