ಟೋಕಿಯೋ: ಬಾಕ್ಸಿಂಗ್ ನಲ್ಲಿ ಇಂದು ಭಾರತದ ಭರವಸೆಯ ತಾರೆ ಮೇರಿ ಕೋಮ್ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೆಣಸಾಡಲಿದ್ದಾರೆ. ಮೊದಲ ಪಂದ್ಯ ಗೆದ್ದಿದ್ದ ಮೇರಿ ಕೋಮ್ ಇಂದು ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಕೊಲಂಬಿಯಾದ ಇಂಗ್ರಿಟ್ ವಲೆನ್ಷಿಯಾ ವಿರುದ್ಧ ಆಡಲಿದ್ದಾರೆ. ಈ ಪಂದ್ಯ ಮಧ್ಯಾಹ್ನ 3.36 ಕ್ಕೆ ನಡೆಯಲಿದೆ.ಕಳೆದ ಬಾರಿ ಕಂಚಿನ ಪದಕ ಗೆದ್ದಿದ್ದ ಮೇರಿ ಕೋಮ್ ಈ ಬಾರಿ ಚಿನ್ನ ಗೆಲ್ಲುವ ಗುರಿ ಹೊಂದಿದ್ದಾರೆ. ಅದನ್ನು ಸಾಕಾರಗೊಳಿಸಬೇಕಾದರೆ ಇಂದಿನ