ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಹೆಮ್ಮೆಯ ಜ್ಯಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ತಮ್ಮದೇ ದಾಖಲೆ ಮುರಿದಿದ್ದಾರೆ.