ನವದೆಹಲಿ: ವೃತ್ತಿ ಜೀವನದಲ್ಲಿ ಆಕಾಶದಲ್ಲಿ ಹಾರಾಡುತ್ತಿರುವಾಗಲೇ ಜ್ಯಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾಗೆ ಗಾಯವೆಂಬ ಸೂಜಿ ಚುಚ್ಚಿದೆ.ಇದರಿಂದಾಗಿ ಅವರು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಇದು ಅವರಿಗೆ ತೀವ್ರ ಬೇಸರ ತಂದಿದೆ. ತೊಡೆಸಂಧು ನೋವಿಗೊಳಗಾಗಿರುವ ನೀರಜ್ ಚೋಪ್ರಾ ಕಾಮನ್ ವೆಲ್ತ್ ಗೇಮ್ಸ್ ನಿಂದ ಹೊರಬಿದ್ದಿದ್ದಾರೆ.ಈ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ನೀರಜ್ ಚೋಪ್ರಾ ‘ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ನಾನು ನನ್ನ ದೇಶ ಪ್ರತಿನಿಧಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು