ಜಾವೆಲಿನ್ ಥ್ರೋ ಫೈನಲ್ ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

ಟೋಕಿಯೋ| Krishnaveni K| Last Modified ಬುಧವಾರ, 4 ಆಗಸ್ಟ್ 2021 (08:51 IST)
ಟೋಕಿಯೋ: ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ನೀರಜ್ ಚೋಪ್ರಾ ಫೈನಲ್ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ನೀರಜ್ ಮೊದಲನೆಯವರಾಗಿ ಫೈನಲ್ ಪ್ರವೇಶಿಸಿದ್ದಾರೆ.

 
86.65 ಮೀ. ಸಾಧನೆ ಮಾಡಿದ ನೀರಜ್ ನೇರವಾಗಿ ಫೈನಲ್ ಹಂತಕ್ಕೆ ಪ್ರವೇಶ ಪಡೆದಿದ್ದಾರೆ. ಮೊದಲ ಹಂತದಲ್ಲೇ ಪ್ರವೇಶ ಪಡೆಯುವ ಮೂಲಕ ದಾಖಲೆ ಮಾಡಿದ್ದಾರೆ.
 
ವಿಶೇಷವೆಂದರೆ ವಿಶ್ವ ನಂ.1 ಆಟಗಾರನನ್ನೂ ಹಿಂದಿಕ್ಕಿ ಈ ಸಾಧನೆ ಮಾಡಿದ್ದಾರೆ. 23 ವರ್ಷದ ನೀರಜ್ ಚೋಪ್ರಾ ಮೇಲೆ ಈಗ ಭಾರೀ ನಿರೀಕ್ಷೆಯಿದೆ.
ಇದರಲ್ಲಿ ಇನ್ನಷ್ಟು ಓದಿ :