ಮುಂಬೈ: ಬಾಲಿವುಡ್ ನಟಿ, ಮಾಜಿ ಬ್ಯಾಡ್ಮಿಂಟನ್ ತಾರೆ ಪ್ರಕಾಶ್ ಪಡುಕೋಣೆ ಪುತ್ರಿ ದೀಪಿಕಾ ಪಡುಕೋಣೆ ಬಗ್ಗೆ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಹೊಗಳಿಕೆಯ ಮಾತನಾಡಿದ್ದಾರೆ.